ಕರ್ನಾಟಕದಲ್ಲಿ ಹಾಲು ಮತ್ತು ಮೊಸರು ಸೇರಿದಂತೆ ವಿವಿಧ ಹಾಲಿನ ಉತ್ಪನ್ನಗಳ ಬೆಲೆಯು ಹೆಚ್ಚಳವಾಗಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಮೊಸರು ಬೆಲೆ ಕಡಿಮೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.