ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ (Gyanesh Kumar) ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ (Congress) ನೇತೃತ್ವದ ಇಂಡಿ ಬ್ಲಾಕ್ ನಾಯಕರು ನಡೆಸಿದ ಪ್ರತಿಭಟನೆಯಿಂದಾಗಿ ಭಾರಿ ಸಂಚಾರ ದಟ್ಟಣೆ ಉಂಟಾಗಿದ್ದು, ಪರಿಣಾಮ 5000ಕ್ಕೂ ಅಧಿಕ ಪ್ರಯಾಣಿಕರೂ ಟ್ರೈನ್‌ ಮಿಸ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.