ರಾಕಿಂಗ್ ಸ್ಟಾರ್ ಯಶ್‌ (Yash) ಎಂದರೆ ಅಭಿಮಾನಿಗಳ ಪಾಲಿಗೆ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ, ಮನೆಯಲ್ಲಿ ಅವರು ಪ್ರೀತಿಯ ತಂದೆ. ಇದೀಗ ಯಶ್‌ ತಮ್ಮ ಮಕ್ಕಳಿಗೆ ಒಂದು ವಿಶೇಷ ಅನುಭವವನ್ನು ನೀಡಿದ್ದಾರೆ. ಹೌದು, ಯಶ್‌ ಮತ್ತು ರಾಧಿಕಾ ಪಂಡಿತ್‌ ಮಕ್ಕಳಾದ ಆಯ್ರಾ ಮತ್ತು ಯಥರ್ವ್‌ ಮೊದಲ ಬಾರಿಗೆ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಅಚ್ಚರಿಯ ಸಂಗತಿ ಎಂದರೆ,