ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ (Pardon Witness) ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ. ಪ್ರದೂಷ್ ಮಾಫಿ ಸಾಕ್ಷಿ ತಡೆಯಲು ದರ್ಶನ್ (Darshan) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
Back to Top News
Top
September 24, 2026 at 9:54 AM
ನಟ ದರ್ಶನ್ಗೆ ಸಂಕಷ್ಟ – ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ
Public TV Kannada
Excerpt from Public TV Kannada.