ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಜೇಯ ಶತಕ ಬಾರಿಸಿದ ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ ಫುಲ್‌ ಹ್ಯಾಪಿ ಆಗಿದ್ದಾರೆ. ಭಾರತ ತಂಡವು ವೆಸ್ಟ್ ಇಂಡೀಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದೆ. ಬೆನ್ನಲ್ಲೇ ವಿಶ್ವದ ದೈತ್ಯ ಟಿ20 ತಂಡಗಳಿಗೆ ಅಯ್ಯರ್‌ ಎಚ್ಚರಿಕೆ ನೀಡಿದ್ದಾರೆ.