ಬೆಂಗಳೂರು: ಶಾಸಕರ ಭವನದಲ್ಲಿ ವಾಸ್ತವ್ಯವಿರುವ ಶಾಸಕರುಗಳ ಶಾಂತಿ ಮತ್ತು ಪ್ರಶಾಂತ ವಾತಾವರಣಕ್ಕೆ ಧಕ್ಕೆಯಾಗಬಾರದು, ವೈದ್ಯಕೀಯ ಸೇವೆ ಇನ್ನಿತರ ಸೌಲಭ್ಯಗಳ ಬಗ್ಗೆ ಗಮನಹರಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಗಳು ಹಾಗೂ ಪರಿಷತ್ತಿನ ವಸತಿ ಸಮಿತಿಯ ಅಧ್ಯಕ್ಷರಾದ ಡಾ. ಉಮಾಶ್ರೀ (Dr. Umashree) ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ (Bengaluru) ಸೂಚಿಸಿದ್ದಾರೆ.