ಜಪಾನ್‌ನ ಐಚಿ-ನಗೋಯಾದಲ್ಲಿ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ 2026ರಲ್ಲಿ ಅದ್ಭುತ ಸಾಧನೆ ಮಾಡಿ, ದೇಶಕ್ಕೆ ಕೀರ್ತಿ ತಂದ ಭಾರತೀಯ ಅಥ್ಲೀಟ್‌ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಗುರುವಾರ) ಸನ್ಮಾನಿಸಿದ್ದಾರೆ. ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು 21 ಚಿನ್ನ, 27 ಬೆಳ್ಳಿ ಮತ್ತು 37 ಕಂಚಿನ ಪದಕಗಳು ಸೇರಿದಂತೆ ಒಟ್ಟು 85 ಪದಕಗಳನ್ನು…