ಬೆಂಗಳೂರು: ಬೆಂಗಳೂರು ನಗರದಲ್ಲಿ ಐಟಿ - ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ, ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ವಿಷಯವು ಇದೀಗ ಗಂಭೀರ ಸ್ವರೂಪದ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಮೇಲೆ ಈ ವಿಷಯವು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
Back to Top News
Top
November 5, 2026 at 6:26 AM
Job Kannada: ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಕ್ಕಿದೆ; ಉದ್ಯಮಿ ಮೋಹನ್ ದಾಸ್ ಪೈ, ಕನ್ನಡಿಗರ ಕೆಂಗಣ್ಣಿಗೆ ಗುರಿ ಆಗಿದ್ದೇಕೆ
Oneindia Kannada
Excerpt from Oneindia Kannada.