2026ರ ಏಷ್ಯನ್ ಕ್ರೀಡಾಕೂಟದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಪಾಕಿಸ್ತಾನವನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದೆ. ಈ ಐತಿಹಾಸಿಕ ವಿಜಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತದ ಅತ್ಯಂತ ಕಿರಿಯ ಆಟಗಾರರಾಗಿ ದಾಖಲೆ ನಿರ್ಮಿಸಿದ್ದಾರೆ.
Back to Sports
Sports
October 4, 2026 at 10:58 AM
ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ಅತ್ಯಂತ ಕಿರಿಯ ಭಾರತೀಯ ವೈಭವ್ ಸೂರ್ಯವಂಶಿ
TV9 Kannada
Excerpt from TV9 Kannada.