ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ (KRS) ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿತ ಕಂಡಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜಲಾಶಯದ ನೀರಿನ ಮಟ್ಟ ಮತ್ತೆ 102 ಅಡಿಗೆ ಕುಸಿದಿದ್ದು, ಅರ್ಧದಷ್ಟು ಸಂಗ್ರಹ ಮಾತ್ರ ಉಳಿದುಕೊಂಡಿದೆ.
Back to Top News
Top
October 8, 2026 at 5:31 AM
ಆತಂಕದ ಮಟ್ಟಕ್ಕೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ
Public TV Kannada
Excerpt from Public TV Kannada.