ದುಬೈ-ಟೆಲ್ ಅವೀವ್‌ ಮಾರ್ಗದ flydubai ವಿಮಾನದಲ್ಲಿ ಸಹ ಪೈಲಟ್‌ನಿಂದ ಚಾಕು ಇರಿತಕ್ಕೊಳಗಾಗಿ ಗಾಯಗೊಂಡಿದ್ದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಡಿಯೋ ಕಾಲ್ ಮೂಲಕ ಮಾತುಕತೆ ನಡೆಸಿದರು.