ಚಿಕ್ಕೋಡಿ:ತಾಲೂಕಿನ ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಆಹಾರ ವಿಷಪೂರಿತಗೊಂಡು ಅಸ್ವಸ್ಥಗೊಂಡು ಕಬ್ಬೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ರೋಗಿಗಳ ಪರಾಮರ್ಶೆಗೆ ಆಗಮಿಸಿದ್ದ ಶಾಸಕ ದುರ್ಯೋಧನ ಐಹೊಳೆ ಅವರು, ಸ್ಥಳದಲ್ಲಿ ಗೈರುಹಾಜರಿದ್ದ ತಾಲೂಕು ಆರೋಗ್ಯಾಧಿಕಾರಿ(THO) ಡಾ.