ಬೆಂಗಳೂರು: ಕೆರೆ ಕಾಲುವೆಗೆ ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ಬಸವನಗರ (Basavanagar) ಮುಖ್ಯರಸ್ತೆಯನ್ನು ಇಂದಿನಿಂದ 20 ದಿನ ಬಂದ್ ಮಾಡಲಾಗಿದೆ. ನಾಳೆಯಿಂದ 20 ದಿನಗಳ ಕಾಲ ವಾಹನ ಸವಾರರಿಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬಸವನಗರ ಮುಖ್ಯರಸ್ತೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
Back to Top News
Top
October 9, 2026 at 6:24 AM
ಬೆಂಗಳೂರಿನ ಬಸವನಗರ ಮುಖ್ಯರಸ್ತೆ 20 ದಿನ ಬಂದ್; ಸಂಚಾರ ನಿರ್ಬಂಧ
Public TV Kannada
Excerpt from Public TV Kannada.