ಚಿಕ್ಕಬಳ್ಳಾಪುರ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ (Student) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಮೃತ ವಿದ್ಯಾರ್ಥಿ.
Back to Top News
Top
September 29, 2026 at 1:56 PM
ಚಿಕ್ಕಬಳ್ಳಾಪುರ | ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು
Public TV Kannada
Excerpt from Public TV Kannada.