ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣದಲ್ಲಿ ಹೊಸದಾಗಿ ಬಂಧಿತರಾದ ಆರೋಪಿಗಳನ್ನು ಸಮೀರ್ ಮತ್ತು ಜತಿನ್ ಎಂದು ಗುರುತಿಸಲಾಗಿದೆ. ಇವರನ್ನು ಮುಂಬೈಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಟ್ರಾನ್ಸಿಟ್ ರಿಮಾಂಡ್ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದ್ದಾರೆ.
Back to Entertainment
Entertainment
October 21, 2026 at 4:23 PM
Tiger Shroff: ಟೈಗರ್ ಶ್ರಾಫ್ ಕಾರಿನ ಮೇಲಿನ ಗುಂಡಿನ ದಾಳಿ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ! ಬಂಧಿತರ ಸಂಖ್ಯೆ 10ಕ್ಕೆ ಏರಿಕೆ
News18 Kannada Entertainment
Excerpt from News18 Kannada Entertainment.