ಮೈಸೂರು: ಯೂಟ್ಯೂಬರ್ ಮಧು ಗೌಡ (Madhu Gowda) ಪತಿ ನಿಖಿಲ್ ರವೀಂದ್ರ ವಿರುದ್ಧ ಹಿಟ್ & ರನ್ (Hit And Run) ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾಗಿದೆ. ಮೈಸೂರಿನ (Mysuru) ವಿ.ವಿ.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Back to Top News
Top
October 31, 2026 at 6:14 PM
ಯೂಟ್ಯೂಬರ್ ಮಧು ಗೌಡ ಪತಿ ವಿರುದ್ಧ ಹಿಟ್ & ರನ್ ಆರೋಪ – FIR ದಾಖಲು, ಕಾರು ಸೀಜ್
Public TV Kannada
Excerpt from Public TV Kannada.