ಕೊಪ್ಪಳ: ಪ್ರಸಕ್ತ ವರ್ಷ ದಸರಾ ಉದ್ಘಾಟನೆಯನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ನೆರವೇರಿಸಲಿದ್ದಾರೆ ಎಂದು ಖುದ್ದು ರಾಜ್ಯದ ಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದರು. ಇದರ ಹೊರತಾಗಿಯೂ ಪರಿಸರ ಕಾರಣ ಹಾಗೂ ಷರತ್ತು ವಿಧಿಸಿ ಈ ಬಾರಿಯ ದಸರಾ ಉದ್ಘಾಟನೆಯನ್ನು ಗವಿಸಿದ್ಧೇಶ್ವರ ಶ್ರೀಗಳು ತಿರಸ್ಕೃರಿಸಿದ್ದಾರೆ ಎಂದು ಆನ್‌ಲೈನ್‌ನಲ್ಲಿ ಸುಳ್ಳು ಸುದ್ದಿ…