ಹಾಸನದಲ್ಲಿ ಶೀಘ್ರವಾಗಿ ವಿಮಾನ ಸೇವೆ ಆರಂಭಗೊಳ್ಳುವ ಬಗ್ಗೆ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಮಾತನಾಡಿದ್ದಾರೆ. ಜಿಲ್ಲೆಯಲ್ಲಿ ಆದಷ್ಟು ಶೀಘ್ರವಾಗಿ ವಿಮಾನ ಸೇವೆ ಆರಂಭಗೊಳ್ಳಬೇಕು ಎಂಬುದು ಆಶಯವಾಗಿದೆ. ವಿಮಾನ ನಿಲ್ದಾಣ ಯೋಜನೆಗೆ ಕೇಂದ್ರ ಸರ್ಕಾರದಿಂದ ಪರಿಸರ ಅನುಮತಿ ಪಡೆಯುವ ನಿಟ್ಟಿನಲ್ಲಿ ಸಮರ್ಪಕ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಅಬಕಾರಿ ಸಚಿವ ಹಾಗೂ ಹಾಸನ…