ಬಿಗ್‌ಬಾಸ್ ರಿಯಾಲಿಟಿ ಷೋಗೆ ವೀಕ್ಷಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದರ ಭಾಗವಾಗಿ ಕಿಚ್ಚ ಸುದೀಪ್ ಅವರು ವೀಕ್ಷಕರಿಗೆ ಬಹುಮಾನ ಗೆಲ್ಲುವ ಹೊಸ ಆಫರ್ ಘೋಷಿಸಿದ್ದಾರೆ. ಜಿಯೋ ಆ್ಯಪ್‌ನಲ್ಲಿ ಪ್ರಶ್ನೆಗಳಿಗೆ ಉತ್ತರಿಸಿ ವೀಕ್ಷಕರು ತಕ್ಷಣ ಬಹುಮಾನ ಪಡೆಯಬಹುದು.