ಕೊರಿಯಾ ಇನ್‌ಸ್ಟಿಟ್ಯೂಟ್ ಫಾರ್ ಇಂಟರ್​ನ್ಯಾಷನಲ್ ಎಕನಾಮಿಕ್ ಪಾಲಿಸಿಯ ದಕ್ಷಿಣ ಏಷ್ಯಾದ ಮುಖ್ಯಸ್ಥ ಕ್ಯುಂಗ್‌ಹೂನ್ ಕಿಮ್ ಅವರ ಪ್ರಕಾರ, ದಶಕಗಳಲ್ಲಿ ಮೊದಲ ಬಾರಿಗೆ ಭಾರತವು ಶೇ. 7ಕ್ಕಿಂತ ಹೆಚ್ಚಿನ ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಸಾಗುವ ನಿರೀಕ್ಷೆಯಿದೆ.