ಇತ್ತೀಚೆಗೆ ನಡೆದ ಗ್ಲಾಮರಸ್ ಈವೆಂಟ್‌ನಲ್ಲಿ ನಟಿ ಆಲಿಯಾ ಭಟ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಮುಖ ನೋಡಿ ನೆಟ್ಟಿಗರು ಶಾಕ್ ಆಗಿದ್ದು, ಸಖತ್ ಟ್ರೋಲ್ ಮಾಡುತ್ತಿದ್ದಾರೆ.