ಕಿಚ್ಚ ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ಅಭಿನಯದ 'ಮ್ಯಾಂಗೋ ಪಚ್ಚ' ಸಿನಿಮಾ ಇಂದಿನಿಂದ (ಸೆಪ್ಟೆಂಬರ್ 25) ಜಿಯೋ ಹಾಟ್‌ಸ್ಟಾರ್ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ವಿವೇಕ ನಿರ್ದೇಶನದ 90ರ ದಶಕದ ಮೈಸೂರು ಮೂಲದ ಈ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ಪ್ರಿಯಾ ಸುದೀಪ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿದ್ದು, ಐದು ಭಾಷೆಗಳಲ್ಲಿ ವೀಕ್ಷಣೆಗೆ…