Vijayapura SIR: ಬಬಲೇಶ್ವರ ಸೇರಿದಂತೆ ವಿಜಯಪುರ ನಗರದಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹೆಸರುಗಳನ್ನು ಅಳಿಸುವಂತೆ Form-7 ಅರ್ಜಿಗಳು ಸಲ್ಲಿಕೆಯಾಗಿದೆ. ಅಲ್ಲದೆ ಇದರಲ್ಲಿ ಮುಖ್ಯವಾಗಿ ಮುಸ್ಲಿಂ ಸಮುದಾಯದ ಮತಗಳನ್ನು ಅಳಿಸಬೇಕು ಎಂದು ಅರ್ಜಿ ಸಲ್ಲಿಸಲಾಗುತ್ತಿದೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ.
Back to Top News
Top
September 28, 2026 at 4:23 PM
Vijayapura SIR: ಮತದಾರರ ಹೆಸರು ಅಳಿಸಲು Form-7 ಅರ್ಜಿ ಸಲ್ಲಿಕೆ ಆರೋಪ: ಸ್ಫೋಟಕ ಮಾಹಿತಿ ಹಂಚಿಕೊಂಡ ಸಚಿವ ಎಂ.ಬಿ. ಪಾಟೀಲ್
Oneindia Kannada
Excerpt from Oneindia Kannada.