ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ದಿಂಡವಾರ ಗ್ರಾಮದ ಶಿವಶಂಕರ ಜೀರಾ (56) ಎಂಬಾತ ತನ್ನ ಹೊಲದಲ್ಲಿ ತೊಗರಿ ಬೆಳೆ ನಡುವೆ ಅಕ್ರಮವಾಗಿ ಬೆಳೆದಿದ್ದ 500ಕ್ಕೂ ಅಧಿಕ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
Back to Top News
Top
October 19, 2026 at 1:05 AM
ತೊಗರಿ ಹೊಲದಲ್ಲಿ ಗಾಂಜಾ ಬೆಳೆದ ರೈತ, ₹1.1 ಕೋಟಿ ಮೌಲ್ಯದ ಗಾಂಜಾ ವಶ
Prajavani
Excerpt from Prajavani.