ಹುಕ್ಕೇರಿ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಗೌರವ ಅಧ್ಯಕ್ಷ, ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಎಸ್.ಐ.ಸಂಬಾಳ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಅವಿರೋಧ ಆಯ್ಕೆ ನಡೆಯಿತು.