ಚಂಡೀಗಢ: ಪಂಜಾಬ್‌ನ (Punjab) ತರನ್‌ತಾರನ್ ಜಿಲ್ಲೆಯ ಭಾರತ-ಪಾಕಿಸ್ತಾನ (India – Pakistan) ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆಗೆ ಯತ್ನಿಸಿದ ಇಬ್ಬರು ನುಸುಳುಕೋರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಗಡಿ ಸಮೀಪದ ರಾಜೋಕೆ ಗ್ರಾಮದ ಬಳಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಇಬ್ಬರು ನುಸುಳುಕೋರರು ಯತ್ನಿಸಿದ್ದರು.
Back to Top News
Top
October 2, 2026 at 11:45 AM
ಭಾರತ – ಪಾಕ್ ಗಡಿಯಲ್ಲಿ ಇಬ್ಬರು ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Public TV Kannada
Excerpt from Public TV Kannada.