ಕಲಬುರಗಿ: ಸೇಡಂ (Sedam) ಪಟ್ಟಣದ ಹೊರವಲಯದಲ್ಲಿ ಹರಿಯುವ ಕಮಲಾವತಿ ನದಿಯಲ್ಲಿ (Kamalavati River) ಸಾವಿರಾರು ಮೀನುಗಳು ಸಾವನ್ನಪ್ಪಿವೆ. ನದಿಗೆ ಸಿಮೆಂಟ್ ಕಾರ್ಖಾನೆಯ ವಿಷಪೂರಿತ ನೀರಿರುವುದರಿಂದ ಮೀನುಗಳ ಸಾವನ್ನಪ್ಪಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರ್ಖಾನೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Back to Top News
Top
October 25, 2026 at 5:40 AM
ಸೇಡಂ | ಕಮಲಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ
Public TV Kannada
Excerpt from Public TV Kannada.