ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 92 ರನ್​ಗಳಿಸಿ ಔಟ್ ಆದರು. ಆದರೆ ವೇಗವಾಗಿ 10 ಸಾವಿರ ರನ್​ಗಳಿಸಿದ ಆರಂಭಿಕ ಬ್ಯಾಟರ್ ಎಂಬ ವಿಶ್ವದಾಖಲೆಗೆ ಪಾತ್ರರಾದರು.