ಬೆಂಗಳೂರು: ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಮಾಡುವುದರ ಜೊತೆಗೆ ಕಬ್ಬಿನ ತೂಕ, ರಿಕವರಿ, ಕಟಾವು ಅವಧಿ ಹಾಗೂ ಪಾವತಿ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಮುಂದುವರಿದ ಕ್ರಮವಾಗಿ ಕರ್ನಾಟಕದ ಕಬ್ಬು ಬೆಳೆಯುವ ಪ್ರದೇಶಗಳ ಕಟಾವು ಅವಧಿ ಹಾಗೂ ಸಕ್ಕರೆ ರಿಕವರಿ ಕುರಿತು…