ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉತ್ತಮ ಪ್ರದರ್ಶನದ ನಡುವೆಯೂ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಕಡೆಗಣಿಸಲಾಗಿದೆ. ಆಯ್ಕೆ ಸಮಿತಿಯ ಈ ನಿರ್ಧಾರವನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಾಸಿತ್ ಅಲಿ ಟೀಕಿಸಿದ್ದು, ಇದು ಭಾರತ ತಂಡಕ್ಕೆ ದೊಡ್ಡ ನಷ್ಟ ಎಂದಿದ್ದಾರೆ.
Back to Sports
Sports
October 17, 2026 at 1:59 PM
'ಅವರಿಗೆ ಅದು ಅರ್ಥವಾಗತ್ತೆ..' ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬೆಂಬಲಕ್ಕೆ ಬಂದ ಪಾಕಿಸ್ತಾನ ಮಾಜಿ ಕ್ರಿಕೆಟಿಗ..!
Asianet Suvarna Sports
Excerpt from Asianet Suvarna Sports.