ಶಾಲಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವ ಆದೇಶ ಪಾಲಿಸದ ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಿರ್ದೇಶನಗಳನ್ನು ಪಾಲಿಸದಿದ್ದರೆ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.