ಭಾರತ vs ಶ್ರೀಲಂಕಾ ಏಕದಿನ ಸರಣಿಯ ಮೊದಲ ಪಂದ್ಯದ ಸ್ಥಳ ಬದಲಾವಣೆಗೆ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA) ಬಿಸಿಸಿಐಗೆ ಮನವಿ ಸಲ್ಲಿಸಿದೆ. ಡಿಸೆಂಬರ್ 13ರಂದು ದೆಹಲಿಯಲ್ಲಿ ನಿಗದಿಯಾಗಿದ್ದ ಪಂದ್ಯಕ್ಕೆ ಕ್ರೀಡಾಂಗಣದ ನವೀಕರಣ ಮತ್ತು ಡಿಸೆಂಬರ್ ತಿಂಗಳ ಪ್ರತಿಕೂಲ ಹವಾಮಾನ ಅಡ್ಡಿಯಾಗಿದೆ.