ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಇಂದು ನವದೆಹಲಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್​ ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಚರ್ಚೆ ಮಾಡಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯ​​ ಸರ್ಕಾರದ ಬಗ್ಗೆ ಮತ್ತು ಸ್ಟಿಂಗ್​​ ಆಪರೇಷನ್ ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.