ನವದೆಹಲಿ: ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಇಂಡಿ (INDIA) ಮೈತ್ರಿಕೂಟದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ದೀಪಾವಳಿ ಹಬ್ಬದ ನಂತರಕ್ಕೆ ಮುಂದೂಡುವಂತೆ ಕೋರಿ ದೆಹಲಿಯ ವ್ಯಾಪಾರಿ ಸಂಘಟನೆಗಳು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ…