ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಅಜ್ಮತುಲ್ಹಾ ಒಮರ್ಜಾಯ್ ಅವರ ಸ್ಫೋಟಕ ಶತಕದ ನೆರವಿನಿಂದ ಅಫ್ಗಾನಿಸ್ತಾನ ತಂಡ 7 ವಿಕೆಟ್ ನಷ್ಟಕ್ಕೆ 221 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.