ಸಿದ್ದರಾಮಯ್ಯ ವರ್ಚಸ್ಸು ಹಾಳು ಮಾಡಲು ಯತ್ನಿಸುತ್ತಿದ್ದೀರಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹರಿದಾಯ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸ್ಟಿಂಗ್ ಕಾರ್ಯಾಚರಣೆಯ ಹಿಂದಿರುವ ನಿಜವಾದ ಸೂತ್ರಧಾರರನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಭೇರಿ ವಿಚಾರವಾಗಿಯೂ ಇದೇ ವೇಳೆ ಅವರು ಪ್ರತಿಕ್ರಿಯಿಸಿದ್ದಾರೆ.
Back to Politics
Politics
October 28, 2026 at 9:07 AM
‘ಮಿಸ್ಟರ್ ಪ್ರಿಯಾಂಕ್… ಎಲ್ಲೂ ಹೋಗಲ್ಲ, ಬಂದು ನಿಮ್ಮ ಆಟ ಬಯಲು ಮಾಡ್ತೀನಿ: ಮತ್ತೆ ಸಿಡಿದ ಕುಮಾರಸ್ವಾಮಿ
TV9 Kannada
Excerpt from TV9 Kannada.