Dhruv Rathee: ಖ್ಯಾತ ಯೂಟ್ಯೂಬರ್ ಧ್ರುವ ರಾಠಿಗೆ ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಸಹಾಯ ಮಾಡಿದ್ದಾರೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಧ್ರುವ ರಾಠಿ ಉತ್ತರ ಪ್ರದೇಶದ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.