ಹಿಂದೂ ಧರ್ಮದಲ್ಲಿ ಪತ್ನಿಯರಿಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಉಲ್ಲೇಖಿಸಲಾಗಿದೆ. ಪ್ರತಿಯೊಬ್ಬ ಮಹಿಳೆಯೂ ಈ ನಿಯಮಗಳನ್ನು ಪಾಲಿಸಬೇಕು. ಒಂದು ವೇಳೆ ಈ ನಿಯಮಗಳನ್ನು ಮೀರಿದರೆ ದಾಂಪತ್ಯ ಜೀವನದಲ್ಲಿ ಬಿರುಕು ಮೂಡುತ್ತದೆ ಎಂದು ಪಂಡಿತರು ಎಚ್ಚರಿಸುತ್ತಾರೆ.