ನವದೆಹಲಿ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ (Asian Games) 85 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ (PM Modi) ಅವರಿಂದು ಭೇಟಿ ಮಾಡಿ, ಸನ್ಮಾನಿಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಎಲ್ಲಾ ಕ್ರೀಡಾಪಟುಗಳನ್ನು ಭೇಟಿಯಾಗಿ ಸಂವಾದ ನಡೆಸಿದರು.