ಮಂಡ್ಯ: ಮುಂದಿನ ಬಜೆಟ್ ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ ಇಲಾಖೆಗೆ ಸೇರಿದ 5000 ಹೆಕ್ಟೇರ್ ಭೂಮಿಗೆ ಪರ್ಯಾಯ ಭೂಮಿಯನ್ನು ಒದಗಿಸಲು ಈಗಾಗಲೇ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.