ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು (ಅಕ್ಟೋಬರ್ 24) ಜರುಗಲಿದೆ. ಆದರೆ, ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಬ್ಯಾಟರ್ ಇಶಾನ್ ಕಿಶನ್ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ.