ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಪತ್ತೆಯಾಗಿರುವ ನಕಲಿ ಔಷಧಿ ಜಾಲದ ಪ್ರಕರಣಕ್ಕೆ (Fake Medicine Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಸಂಬಂಧ ಇಸಿಐಆರ್ ದಾಖಲಿಸಿರುವ ಅಧಿಕಾರಿಗಳು, ಬೆಂಗಳೂರಿನ ಐದು ಕಡೆಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
Back to Top News
Top
November 3, 2026 at 8:24 AM
ನಕಲಿ ಔಷಧಿ ದಂಧೆ ಪ್ರಕರಣ; ಆರೋಪಿ ವೀರೇಶ್ ಖಾತೆಯಲ್ಲಿದ್ದ 9 ಲಕ್ಷ ಫ್ರೀಜ್ ಮಾಡಿದ ಇಡಿ
Public TV Kannada
Excerpt from Public TV Kannada.