ನವದೆಹಲಿ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಕಾಕ್ರೋಚ್ ಜನತಾ ಪಾರ್ಟಿಯು ಬಹಿರಂಗವಾಗಿ ಬೆಂಬಲ ಘೋಷಿಸಿದೆ. ಇಂಡಿಯಾ ಮೈತ್ರಿಕೂಟದಿಂದ ನವೆಂಬರ್ 1ರಂದು ನಡೆಯಲಿರುವ ರ‍್ಯಾಲಿಗೆ ಬೆಂಬಲ ವ್ಯಕ್ತಪಡಿಸಿದೆ. ಈ ಮೂಲಕ ಕಾಕ್ರೋಚ್ ಜನತಾ ಪಾರ್ಟಿ ಪ್ರಾರಂಭಿಸಿದ ಅಭಿಯಾನವು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ.