ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭಿಕ್ಷಾಟನೆ ಕಾಟ ಹೆಚ್ಚಾಗಿದೆ. ಏರ್‌ಪೋರ್ಟ್‌ನಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರನ್ನು ಏರ್‌ಪೋರ್ಟ್‌ ಪೊಲೀಸರು ಬಂಧಿಸಿದ್ದಾರೆ. ಎರಡು ದಿನದಲ್ಲಿ ಇಬ್ಬರು ಅರೆಸ್ಟ್‌ ಮಾಡಲಾಗಿದೆ. ಒಳಬರುವ ಪ್ರಯಾಣಿಕರಿಂದ ಹಣ ಕೇಳುತ್ತಿದ್ದ ಪ್ರತೀಕ್ ಭಾಟಿಯಾ ಎಂಬ ವ್ಯಕ್ತಿ ಬಂಧನವಾಗಿದೆ.