ನಗೋಯಾ: ಭಾರತದ ಖ್ಯಾತ ಮಹಿಳಾ ಬಾಕ್ಸರ್ ಪರ್ವೀನ್ ಹೂಡಾ(Parveen Hooda) ಅವರು ಏಷ್ಯನ್ ಗೇಮ್ಸ್ 2026 ರ ಮಹಿಳೆಯರ 65 ಕೆಜಿ ವಿಭಾಗದ ಬಾಕ್ಸಿಂಗ್(Boxing) ಫೈನಲ್‌ನಲ್ಲಿ ಚಿನ್ನದ ಪದಕ (Gold Medal) ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.