ನಟಿ ಹಿತಾ ಚಂದ್ರಶೇಖರ್ ಹಾಗೂ ನಟ ಕಿರಣ್ ಶ್ರೀನಿವಾಸ್ ದಂಪತಿ ಮಕ್ಕಳನ್ನು ಹೊಂದದಿರಲು ನಿರ್ಧರಿಸಿರುವ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ರಾಪಿಡ್ ರಶ್ಮಿ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ..