ಅರಿಶಿನ ಹಾಲು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ. ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಅರಿಶಿನ ಹಾಲಿನ ದೈನಂದಿನ ಸೇವನೆಯು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದರಿಂದ ಹಿಡಿದು ಮೂಳೆಗಳನ್ನು ಬಲಪಡಿಸುವುದರ ವರೆಗೆ ಅನೇಕ ಪ್ರಯೋಜನಗಳನ್ನು ಹೊಂದಿವೆ.
Back to Lifestyle
Lifestyle
November 2, 2026 at 3:21 PM
ರಾತ್ರಿ ಮಲಗುವ ಮುನ್ನ ಅರಶಿನ ಹಾಲು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ
TV9 Kannada
Excerpt from TV9 Kannada.