ಕೂಚ್ ಬೆಹಾರ್ ಟ್ರೋಫಿ ಅಂಡರ್-19 ಪಂದ್ಯದಲ್ಲಿ ಪಂಜಾಬ್ ವಿರುದ್ಧ ಬರೋಬ್ಬರಿ 7 ವಿಕೆಟ್‌ಗಳನ್ನು (7/88) ಕಬಳಿಸಿದ ವೀರೇಂದ್ರ ಸೆಹ್ವಾಗ್ ಅವರ ಕಿರಿಯ ಪುತ್ರ ವೇದಾಂತ್ ಸೆಹ್ವಾಗ್, ಡೆಲ್ಲಿ ತಂಡಕ್ಕೆ ಮೇಲುಗೈ ತಂದುಕೊಟ್ಟಿದ್ದಾರೆ.