ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಸರ್ಕಾರ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದೆ. ಕಾನೂನಿನ ಪ್ರಕಾರ ಚುನಾವಣಾ ಆಯೋಗ ದೂರು ನೀಡಿದರೆ ಮಾತ್ರ ಪೊಲೀಸರು ತನಿಖೆ ನಡೆಸಲು ಸಾಧ್ಯವಿರುವ ಕಾರಣ ಸರ್ಕಾರ ಈ ಪಟ್ಟು ಹಿಡಿದಿದೆ.
Back to Politics
Politics
October 2, 2026 at 1:43 AM
SIR: ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಎಫ್ಐಆರ್ಗೆ ಪಟ್ಟು ಹಿಡಿದಿರೋದಕ್ಕೆ ಅಸಲಿ ಕಾರಣವೇನು?
Asianet Suvarna Politics
Excerpt from Asianet Suvarna Politics.