ಭಾರತ ಕ್ರಿಕೆಟ್ ತಂಡದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಆಯ್ಕೆಗಾರರು ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪವನ್ನು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ತಳ್ಳಿಹಾಕಿದ್ದಾರೆ.